وَمَا مَنَعَ ٱلنَّاسَ أَن يُؤْمِنُوٓا۟ إِذْ جَآءَهُمُ ٱلْهُدَىٰٓ إِلَّآ أَن قَالُوٓا۟ أَبَعَثَ ٱللَّهُ بَشَرًا رَّسُولًا
Kannada Translation - Hamza Buturಜನರಿಗೆ ಸನ್ಮಾರ್ಗವು ಬಂದ ಬಳಿಕವೂ ಅವರು ಅದರಲ್ಲಿ ವಿಶ್ವಾಸವಿಡದಂತೆ ತಡೆಯಾಗಿರುವುದು, “ಅಲ್ಲಾಹು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದನೇ?” ಎಂಬ ಅವರ ಮಾತು ಮಾತ್ರವಾಗಿತ್ತು.