قُل لَّوْ كَانَ فِى ٱلْأَرْضِ مَلَٰٓئِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ ٱلسَّمَآءِ مَلَكًا رَّسُولًا
Kannada Translation - Hamza Buturಹೇಳಿರಿ: “ಭೂಮಿಯಲ್ಲಿ ದೇವದೂತರುಗಳು ಸಮಾಧಾನದಿಂದ ನಡೆಯುತ್ತಲೂ ವಾಸ ಮಾಡುತ್ತಲೂ ಇದ್ದಿದ್ದರೆ ನಾವು ಅವರಿಗೆ ಆಕಾಶದಿಂದ ಒಬ್ಬ ದೇವದೂತನನ್ನೇ ಸಂದೇಶವಾಹಕನಾಗಿ ಇಳಿಸುತ್ತಿದ್ದೆವು.”