قُلْ كَفَىٰ بِٱللَّهِ شَهِيدًۢا بَيْنِى وَبَيْنَكُمْ إِنَّهُۥ كَانَ بِعِبَادِهِۦ خَبِيرًۢا بَصِيرًا
Kannada Translation - Hamza Buturಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ನಿಶ್ಚಯವಾಗಿಯೂ ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.”