ذَٰلِكَ جَزَآؤُهُم بِأَنَّهُمْ كَفَرُوا۟ بِـَٔايَٰتِنَا وَقَالُوٓا۟ أَءِذَا كُنَّا عِظَٰمًا وَرُفَٰتًا أَءِنَّا لَمَبْعُوثُونَ خَلْقًا جَدِيدًا
Kannada Translation - Hamza Buturಅದು ಅವರಿಗೆ ನೀಡಲಾಗುವ ಪ್ರತಿಫಲವಾಗಿದೆ. ಏಕೆಂದರೆ ಅವರು ನಮ್ಮ ವಚನಗಳನ್ನು ನಿಷೇಧಿಸಿದರು ಮತ್ತು ಅವರು ಕೇಳಿದರು: “ನಾವು ಮೂಳೆಗಳು ಮತ್ತು ಚಿಂದಿ ಅವಶೇಷಗಳಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”