caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 99

ಮಕ್ಕಾ · ಅವತರಣ ಕ್ರಮ 50 · 17:99

أَوَلَمْ يَرَوْا۟ أَنَّ ٱللَّهَ ٱلَّذِى خَلَقَ ٱلسَّمَٰوَٰتِ وَٱلْأَرْضَ قَادِرٌ عَلَىٰٓ أَن يَخْلُقَ مِثْلَهُمْ وَجَعَلَ لَهُمْ أَجَلًا لَّا رَيْبَ فِيهِ فَأَبَى ٱلظَّٰلِمُونَ إِلَّا كُفُورًا

Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಅವರಂತಹ ಇನ್ನೊಂದು ಸೃಷ್ಟಿಯನ್ನು ಸೃಷ್ಟಿಸುವ ಶಕ್ತಿಯಿದೆಯೆಂದು ಅವರು ನೋಡುವುದಿಲ್ಲವೇ? ಅವನು ಅವರಿಗೆ ಒಂದು ಅವಧಿಯನ್ನು ನಿಶ್ಚಯಿಸಿದನು. ಅದರಲ್ಲಿ ಸಂಶಯವೇ ಇಲ್ಲ. ಆದರೆ ಅಕ್ರಮಿಗಳು ನಿಷೇಧಿಸುವುದನ್ನಲ್ಲದೆ ಬೇರೇನೂ ಮಾಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70