caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 1

ಮಕ್ಕಾ · ಅವತರಣ ಕ್ರಮ 69 · 18:1

بِسْمِ ٱللَّهِ ٱلرَّحْمَٰنِ ٱلرَّحِيمِ ٱلْحَمْدُ لِلَّهِ ٱلَّذِىٓ أَنزَلَ عَلَىٰ عَبْدِهِ ٱلْكِتَٰبَ وَلَمْ يَجْعَل لَّهُۥ عِوَجَا

Kannada Translation - Hamza Buturತನ್ನ ದಾಸನ ಮೇಲೆ ಕುರ್‌ಆನ್ ಅವತೀರ್ಣಗೊಳಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅವನು ಅದರಲ್ಲಿ ಯಾವುದೇ ಕುಂದುಕೊರತೆಗಳನ್ನು ಮಾಡಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70