ٱلَّذِينَ كَانَتْ أَعْيُنُهُمْ فِى غِطَآءٍ عَن ذِكْرِى وَكَانُوا۟ لَا يَسْتَطِيعُونَ سَمْعًا
Kannada Translation - Hamza Buturಅವರು ಯಾರೆಂದರೆ, ಅವರ ಕಣ್ಣುಗಳಿಗೆ ನನ್ನ ನೆನಪು ಬರದಂತೆ ಪರದೆ ಹಾಕಲಾದವರು. ಸತ್ಯಕ್ಕೆ ಕಿವಿಗೊಡಲು ಕೂಡ ಅವರಿಗೆ ಸಾಧ್ಯವಾಗುತ್ತಿರಲಿಲ್ಲ.
ٱلَّذِينَ كَانَتْ أَعْيُنُهُمْ فِى غِطَآءٍ عَن ذِكْرِى وَكَانُوا۟ لَا يَسْتَطِيعُونَ سَمْعًا