caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 106

ಮಕ್ಕಾ · ಅವತರಣ ಕ್ರಮ 69 · 18:106

ذَٰلِكَ جَزَآؤُهُمْ جَهَنَّمُ بِمَا كَفَرُوا۟ وَٱتَّخَذُوٓا۟ ءَايَٰتِى وَرُسُلِى هُزُوًا

Kannada Translation - Hamza Buturಅದೇ ಅವರ ಸ್ಥಿತಿ! ಅವರು ನಿಷೇಧಿಸಿದ ಕಾರಣ ಮತ್ತು ನನ್ನ ವಚನಗಳನ್ನು ಹಾಗೂ ನನ್ನ ಸಂದೇಶವಾಹಕರುಗಳನ್ನು ತಮಾಷೆಯಾಗಿ ಸ್ವೀಕರಿಸಿದ ಕಾರಣ ಅವರಿಗಿರುವ ಪ್ರತಿಫಲವು ನರಕವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70