خَٰلِدِينَ فِيهَا لَا يَبْغُونَ عَنْهَا حِوَلًا Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದರಿಂದ ಸ್ಥಳಾಂತರಗೊಳ್ಳಲು ಅವರು ಯಾವತ್ತೂ ಬಯಸುವುದಿಲ್ಲ.