فَضَرَبْنَا عَلَىٰٓ ءَاذَانِهِمْ فِى ٱلْكَهْفِ سِنِينَ عَدَدًا
Kannada Translation - Hamza Buturಹೀಗೆ ನಾವು ಅನೇಕ ವರ್ಷಗಳ ಕಾಲ ಆ ಗುಹೆಯಲ್ಲಿ ಅವರ ಕಿವಿಗಳನ್ನು ಮುಚ್ಚಿದೆವು (ಅವರನ್ನು ನಿದ್ದೆಗೆ ಶರಣಾಗಿಸಿದೆವು).
فَضَرَبْنَا عَلَىٰٓ ءَاذَانِهِمْ فِى ٱلْكَهْفِ سِنِينَ عَدَدًا