caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 12

ಮಕ್ಕಾ · ಅವತರಣ ಕ್ರಮ 69 · 18:12

ثُمَّ بَعَثْنَٰهُمْ لِنَعْلَمَ أَىُّ ٱلْحِزْبَيْنِ أَحْصَىٰ لِمَا لَبِثُوٓا۟ أَمَدًا

Kannada Translation - Hamza Buturನಂತರ ನಾವು ಅವರನ್ನು ಎಬ್ಬಿಸಿದೆವು. ಅವರು ಗುಹೆಯಲ್ಲಿ ಎಷ್ಟು ವರ್ಷ ಕಳೆದಿದ್ದರೆಂದು ಆ ಎರಡು ಗುಂಪುಗಳಲ್ಲಿ ಖಚಿತವಾಗಿ ಲೆಕ್ಕ ಮಾಡಿದವರು ಯಾರೆಂದು ತಿಳಿಯುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70