وَلَا تَقُولَنَّ لِشَا۟ىْءٍ إِنِّى فَاعِلٌ ذَٰلِكَ غَدًا Kannada Translation - Hamza Buturಯಾವುದೇ ವಿಷಯದ ಬಗ್ಗೆ “ನಾನು ನಾಳೆ ಅದನ್ನು ಖಂಡಿತ ಮಾಡುತ್ತೇನೆ” ಎಂದು ಹೇಳಬೇಡಿ.