caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 30

ಮಕ್ಕಾ · ಅವತರಣ ಕ್ರಮ 69 · 18:30

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ إِنَّا لَا نُضِيعُ أَجْرَ مَنْ أَحْسَنَ عَمَلًا

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅತ್ಯುತ್ತಮ ಕರ್ಮಗಳನ್ನು ಮಾಡುವ ಯಾರ ಪ್ರತಿಫಲವನ್ನೂ ನಾವು ವ್ಯರ್ಥಗೊಳಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70