caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 34

ಮಕ್ಕಾ · ಅವತರಣ ಕ್ರಮ 69 · 18:34

وَكَانَ لَهُۥ ثَمَرٌ فَقَالَ لِصَٰحِبِهِۦ وَهُوَ يُحَاوِرُهُۥٓ أَنَا۠ أَكْثَرُ مِنكَ مَالًا وَأَعَزُّ نَفَرًا

Kannada Translation - Hamza Buturಈ ಮಧ್ಯೆ, ಅವನ ಬಳಿ ಹಣ್ಣುಗಳಿದ್ದಾಗ, ಅವನು ತನ್ನ ಗೆಳೆಯನೊಡನೆ ಮಾತನಾಡುತ್ತಾ ಹೇಳಿದನು: “ನನಗೆ ನಿನಗಿಂತಲೂ ಹೆಚ್ಚು ಆಸ್ತಿಯಿದೆ. ಸಂತಾನದ ವಿಷಯದಲ್ಲೂ ನಾನು ನಿನಗಿಂತ ಪ್ರಬಲನಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70