caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 35

ಮಕ್ಕಾ · ಅವತರಣ ಕ್ರಮ 69 · 18:35

وَدَخَلَ جَنَّتَهُۥ وَهُوَ ظَالِمٌ لِّنَفْسِهِۦ قَالَ مَآ أَظُنُّ أَن تَبِيدَ هَٰذِهِۦٓ أَبَدًا

Kannada Translation - Hamza Buturಅವನು ತನ್ನ ತೋಟವನ್ನು ಪ್ರವೇಶಿಸಿದನು. ಅವನು ಸ್ವಯಂ ಅಕ್ರಮವೆಸಗಿದವನಾಗಿದ್ದನು. ಅವನು ಹೇಳಿದನು: “ಇದು ಯಾವತ್ತಾದರೂ ನಾಶವಾಗಬಹುದೆಂದು ನಾನು ಭಾವಿಸುವುದೇ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70