caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 38

ಮಕ್ಕಾ · ಅವತರಣ ಕ್ರಮ 69 · 18:38

لَّٰكِنَّا۠ هُوَ ٱللَّهُ رَبِّى وَلَآ أُشْرِكُ بِرَبِّىٓ أَحَدًا

Kannada Translation - Hamza Buturಆದರೆ ಆ ಅಲ್ಲಾಹನೇ ನನ್ನ ಪರಿಪಾಲಕನೆಂದು ನಾನು ದೃಢವಾಗಿ ನಂಬುತ್ತೇನೆ. ನಾನು ನನ್ನ ಪರಿಪಾಲಕನೊಡನೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70