caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 43

ಮಕ್ಕಾ · ಅವತರಣ ಕ್ರಮ 69 · 18:43

وَلَمْ تَكُن لَّهُۥ فِئَةٌ يَنصُرُونَهُۥ مِن دُونِ ٱللَّهِ وَمَا كَانَ مُنتَصِرًا

Kannada Translation - Hamza Buturಅಲ್ಲಾಹನಿಗೆ ವಿರುದ್ಧವಾಗಿ ಅವನ ರಕ್ಷಣೆ ಮಾಡಲು ಯಾವುದೇ ತಂಡವೂ ಬರಲಿಲ್ಲ. ಅವನಿಗೆ ಸ್ವಯಂ ರಕ್ಷಣೆ ಪಡೆಯಲೂ ಸಾಧ್ಯವಾಗಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70