caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 44

ಮಕ್ಕಾ · ಅವತರಣ ಕ್ರಮ 69 · 18:44

هُنَالِكَ ٱلْوَلَٰيَةُ لِلَّهِ ٱلْحَقِّ هُوَ خَيْرٌ ثَوَابًا وَخَيْرٌ عُقْبًا

Kannada Translation - Hamza Buturಅಲ್ಲಿ ಅಧಿಕಾರವು ಸಂಪೂರ್ಣವಾಗಿ ಅಲ್ಲಾಹನದ್ದೆಂದು (ಸಾಬೀತಾಗಿದೆ). ಅವನು ಪ್ರತಿಫಲ ನೀಡುವುದಲ್ಲಿ ಅತ್ಯುತ್ತಮನಾಗಿದ್ದಾನೆ ಮತ್ತು ಅಂತಿಮ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70