caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 47

ಮಕ್ಕಾ · ಅವತರಣ ಕ್ರಮ 69 · 18:47

وَيَوْمَ نُسَيِّرُ ٱلْجِبَالَ وَتَرَى ٱلْأَرْضَ بَارِزَةً وَحَشَرْنَٰهُمْ فَلَمْ نُغَادِرْ مِنْهُمْ أَحَدًا

Kannada Translation - Hamza Buturನಾವು ಪರ್ವತಗಳನ್ನು ಚಲಿಸುವಂತೆ ಮಾಡುವ ಮತ್ತು ಭೂಮಿಯನ್ನು ನೀವು ಸಮತಟ್ಟಾದ ಬಯಲಿನಂತೆ ಕಾಣುವ ಹಾಗೂ ನಾವು ಅವರಲ್ಲಿ (ಮನುಷ್ಯರಲ್ಲಿ) ಒಬ್ಬರನ್ನೂ ಬಿಡದೆ ಒಟ್ಟುಗೂಡಿಸುವ ದಿನ!
Looking for a topic? Try the meaning search — your question is scanned across all 6,236 verses.
ಭಾಷೆ — 70