caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 54

ಮಕ್ಕಾ · ಅವತರಣ ಕ್ರಮ 69 · 18:54

وَلَقَدْ صَرَّفْنَا فِى هَٰذَا ٱلْقُرْءَانِ لِلنَّاسِ مِن كُلِّ مَثَلٍ وَكَانَ ٱلْإِنسَٰنُ أَكْثَرَ شَىْءٍ جَدَلًا

Kannada Translation - Hamza Buturನಿಶ್ಚಯವಾಗಿಯೂ ನಾವು ಈ ಕುರ್‌ಆನಿನಲ್ಲಿ ಮನುಷ್ಯರಿಗೆ ಎಲ್ಲಾ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ವಾಸ್ತವವಾಗಿ, ಮನುಷ್ಯನು ಅತಿ ಹೆಚ್ಚು ತರ್ಕಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70