caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 59

ಮಕ್ಕಾ · ಅವತರಣ ಕ್ರಮ 69 · 18:59

وَتِلْكَ ٱلْقُرَىٰٓ أَهْلَكْنَٰهُمْ لَمَّا ظَلَمُوا۟ وَجَعَلْنَا لِمَهْلِكِهِم مَّوْعِدًا

Kannada Translation - Hamza Buturಆ ಊರುಗಳ ಜನರು ಅಕ್ರಮವೆಸಗಿದಾಗ ನಾವು ಅವರನ್ನು ನಾಶ ಮಾಡಿದೆವು. ನಾವು ಅವರ ನಾಶಕ್ಕೆ ಒಂದು ನಿಶ್ಚಿತ ಅವಧಿಯನ್ನೂ ಇಟ್ಟಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70