فَلَعَلَّكَ بَٰخِعٌ نَّفْسَكَ عَلَىٰٓ ءَاثَٰرِهِمْ إِن لَّمْ يُؤْمِنُوا۟ بِهَٰذَا ٱلْحَدِيثِ أَسَفًا
Kannada Translation - Hamza Buturಅವರು ಈ ಸಂದೇಶದಲ್ಲಿ ವಿಶ್ವಾಸವಿಡದಿದ್ದರೆ, ಆ ನೋವಿನಿಂದ ನೀವು ನಿಮ್ಮ ಜೀವಕ್ಕೆ ಕುತ್ತು ತರಲೂಬಹುದು.[1]