caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 60

ಮಕ್ಕಾ · ಅವತರಣ ಕ್ರಮ 69 · 18:60

وَإِذْ قَالَ مُوسَىٰ لِفَتَىٰهُ لَآ أَبْرَحُ حَتَّىٰٓ أَبْلُغَ مَجْمَعَ ٱلْبَحْرَيْنِ أَوْ أَمْضِىَ حُقُبًا

Kannada Translation - Hamza Buturಮೂಸಾ ತನ್ನ ಸೇವಕನೊಡನೆ ಹೇಳಿದ ಸಂದರ್ಭ: “ಎರಡು ಕಡಲುಗಳ ಸಂಗಮ ಸ್ಥಳವನ್ನು ತಲುಪುವ ತನಕ ನಾನು ನಡೆಯುತ್ತಲೇ ಇರುವೆನು. ಅದಕ್ಕಾಗಿ ದೀರ್ಘ ಸಮಯ ಪ್ರಯಾಣ ಮಾಡಬೇಕಾಗಿ ಬಂದರೂ ಸಹ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70