caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 61

ಮಕ್ಕಾ · ಅವತರಣ ಕ್ರಮ 69 · 18:61

فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَٱتَّخَذَ سَبِيلَهُۥ فِى ٱلْبَحْرِ سَرَبًا

Kannada Translation - Hamza Buturನಂತರ ಅವರು ಎರಡು ಕಡಲುಗಳ ಸಂಗಮ ಸ್ಥಳವನ್ನು ತಲುಪಿದಾಗ ತಮ್ಮಲ್ಲಿದ್ದ ಮೀನನ್ನು ಮರೆತುಬಿಟ್ಟರು. ಅದು ಸಮುದ್ರಕ್ಕೆ ನೆಗೆದು ತಾನು ಸಾಗಿದ ಹಾದಿಯನ್ನು ಒಂದು ಸುರಂಗದಂತೆ ಮಾಡಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70