قَالَ ذَٰلِكَ مَا كُنَّا نَبْغِ فَٱرْتَدَّا عَلَىٰٓ ءَاثَارِهِمَا قَصَصًا
Kannada Translation - Hamza Buturಮೂಸಾ ಹೇಳಿದರು: “ನಾವು ಹುಡುಕುತ್ತಿದ್ದದ್ದು ಅದನ್ನೇ!” ತಕ್ಷಣ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಹಿಂಬಾಲಿಸುತ್ತಾ ಮರಳಿದರು.
قَالَ ذَٰلِكَ مَا كُنَّا نَبْغِ فَٱرْتَدَّا عَلَىٰٓ ءَاثَارِهِمَا قَصَصًا