caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 65

ಮಕ್ಕಾ · ಅವತರಣ ಕ್ರಮ 69 · 18:65

فَوَجَدَا عَبْدًا مِّنْ عِبَادِنَآ ءَاتَيْنَٰهُ رَحْمَةً مِّنْ عِندِنَا وَعَلَّمْنَٰهُ مِن لَّدُنَّا عِلْمًا

Kannada Translation - Hamza Buturಅಲ್ಲಿ ಅವರು ನಮ್ಮ ದಾಸರಲ್ಲಿ ಒಬ್ಬರನ್ನು ಕಂಡರು. ಅವರಿಗೆ ನಾವು ನಮ್ಮ ಕಡೆಯ ದಯೆಯನ್ನು ನೀಡಿದ್ದೆವು. ಅವರಿಗೆ ನಮ್ಮ ಕಡೆಯ ಜ್ಞಾನವನ್ನೂ ಕಲಿಸಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70