قَالَ لَهُۥ مُوسَىٰ هَلْ أَتَّبِعُكَ عَلَىٰٓ أَن تُعَلِّمَنِ مِمَّا عُلِّمْتَ رُشْدًا
Kannada Translation - Hamza Buturಮೂಸಾ ಅವರೊಡನೆ ಕೇಳಿದರು: “ನಾನು ತಮ್ಮನ್ನು ಹಿಂಬಾಲಿಸಿದರೆ ತಮಗೆ ಕಲಿಸಿಕೊಡಲಾದ ಸುಜ್ಞಾನದಿಂದ ತಾವು ನನಗೆ ಸ್ವಲ್ಪ ಕಲಿಸಿಕೊಡುವಿರಾ?”
قَالَ لَهُۥ مُوسَىٰ هَلْ أَتَّبِعُكَ عَلَىٰٓ أَن تُعَلِّمَنِ مِمَّا عُلِّمْتَ رُشْدًا