caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 7

ಮಕ್ಕಾ · ಅವತರಣ ಕ್ರಮ 69 · 18:7

إِنَّا جَعَلْنَا مَا عَلَى ٱلْأَرْضِ زِينَةً لَّهَا لِنَبْلُوَهُمْ أَيُّهُمْ أَحْسَنُ عَمَلًا

Kannada Translation - Hamza Buturನಿಶ್ಚಯವಾಗಿಯೂ ನಾವು ಭೂಮಿಯ ಮೇಲಿರುವುದನ್ನು ಅದಕ್ಕೊಂದು ಅಲಂಕಾರವಾಗಿ ಮಾಡಿದ್ದೇವೆ. ಮನುಷ್ಯರಲ್ಲಿ ಅತ್ಯುತ್ತಮ ಕರ್ಮಗಳನ್ನು ಮಾಡುವವರು ಯಾರೆಂದು ಪರೀಕ್ಷಿಸುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70