caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 70

ಮಕ್ಕಾ · ಅವತರಣ ಕ್ರಮ 69 · 18:70

قَالَ فَإِنِ ٱتَّبَعْتَنِى فَلَا تَسْـَٔلْنِى عَن شَىْءٍ حَتَّىٰٓ أُحْدِثَ لَكَ مِنْهُ ذِكْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ನೀವು ನನ್ನನ್ನು ಹಿಂಬಾಲಿಸುವುದಾದರೆ ಯಾವುದೇ ವಿಷಯದ ಬಗ್ಗೆಯೂ ನನ್ನೊಡನೆ ಪ್ರಶ್ನಿಸಬಾರದು. ನಾನು ಅದರ ಬಗ್ಗೆ ನಿಮಗೆ ಮಾಹಿತಿ ನೀಡುವ ತನಕ.”
Looking for a topic? Try the meaning search — your question is scanned across all 6,236 verses.
ಭಾಷೆ — 70