قَالَ لَا تُؤَاخِذْنِى بِمَا نَسِيتُ وَلَا تُرْهِقْنِى مِنْ أَمْرِى عُسْرًا
Kannada Translation - Hamza Buturಮೂಸಾ ಹೇಳಿದರು: “ನಾನು ಅದನ್ನು ಮರೆತುಬಿಟ್ಟದ್ದಕ್ಕಾಗಿ ನನ್ನನ್ನು ಶಿಕ್ಷಿಸಬೇಡಿ. ನನಗೆ ಕಷ್ಟವಾಗಿರುವ ವಿಷಯವನ್ನು ನನ್ನ ಮೇಲೆ ಹೇರಬೇಡಿ.”
قَالَ لَا تُؤَاخِذْنِى بِمَا نَسِيتُ وَلَا تُرْهِقْنِى مِنْ أَمْرِى عُسْرًا