caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 80

ಮಕ್ಕಾ · ಅವತರಣ ಕ್ರಮ 69 · 18:80

وَأَمَّا ٱلْغُلَٰمُ فَكَانَ أَبَوَاهُ مُؤْمِنَيْنِ فَخَشِينَآ أَن يُرْهِقَهُمَا طُغْيَٰنًا وَكُفْرًا

Kannada Translation - Hamza Buturಆ ಹುಡುಗನ ಮಾತಾಪಿತರು ಸತ್ಯವಿಶ್ವಾಸಿಗಳಾಗಿದ್ದರು. ಅವನು (ದೊಡ್ಡವನಾಗಿ) ಅವರನ್ನು ಅತಿರೇಕ ಮತ್ತು ಸತ್ಯ ನಿಷೇಧಕ್ಕೆ ನಿರ್ಬಂಧಿಸಬಹುದೆಂದು ನಮಗೆ ಭಯವಾಯಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70