caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 83

ಮಕ್ಕಾ · ಅವತರಣ ಕ್ರಮ 69 · 18:83

وَيَسْـَٔلُونَكَ عَن ذِى ٱلْقَرْنَيْنِ قُلْ سَأَتْلُوا۟ عَلَيْكُم مِّنْهُ ذِكْرًا

Kannada Translation - Hamza Butur(ಪ್ರವಾದಿಯವರೇ) ಅವರು ನಿಮ್ಮಲ್ಲಿ ದುಲ್-ಕರ್ನೈನರ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅವರ ಬಗ್ಗೆ ನಾನು ನಿಮಗೆ ಸ್ವಲ್ಪ ಓದಿ ಕೊಡುತ್ತೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70