إِنَّا مَكَّنَّا لَهُۥ فِى ٱلْأَرْضِ وَءَاتَيْنَٰهُ مِن كُلِّ شَىْءٍ سَبَبًا
Kannada Translation - Hamza Buturನಾವು ಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದ್ದೆವು ಮತ್ತು ಅವರಿಗೆ ಬೇಕಾದ ಎಲ್ಲಾ ಸಾಧನಾನುಕೂಲತೆಗಳನ್ನು ನೀಡಿದ್ದೆವು.
إِنَّا مَكَّنَّا لَهُۥ فِى ٱلْأَرْضِ وَءَاتَيْنَٰهُ مِن كُلِّ شَىْءٍ سَبَبًا