caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 88

ಮಕ್ಕಾ · ಅವತರಣ ಕ್ರಮ 69 · 18:88

وَأَمَّا مَنْ ءَامَنَ وَعَمِلَ صَٰلِحًا فَلَهُۥ جَزَآءً ٱلْحُسْنَىٰ وَسَنَقُولُ لَهُۥ مِنْ أَمْرِنَا يُسْرًا

Kannada Translation - Hamza Buturಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾನೋ ಅವನಿಗೆ ಅತ್ಯುತ್ತಮ ಪ್ರತಿಫಲವು ದೊರೆಯುತ್ತದೆ. ನಾವು ಅವನಿಗೆ ನಮ್ಮ ಕೆಲಸಗಳಲ್ಲಿ ಸುಲಭವಾಗಿರುವುದನ್ನೇ ಆದೇಶಿಸುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70