caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 93

ಮಕ್ಕಾ · ಅವತರಣ ಕ್ರಮ 69 · 18:93

حَتَّىٰٓ إِذَا بَلَغَ بَيْنَ ٱلسَّدَّيْنِ وَجَدَ مِن دُونِهِمَا قَوْمًا لَّا يَكَادُونَ يَفْقَهُونَ قَوْلًا

Kannada Translation - Hamza Buturಎಲ್ಲಿಯವರೆಗೆಂದರೆ, ಅವರು ಎರಡು ಬೆಟ್ಟಗಳ ನಡುವೆ ತಲುಪಿದಾಗ, ಅವುಗಳ ಈಚೆ ಬದಿಯಲ್ಲಿ ಒಂದು ಜನತೆಯನ್ನು ಕಂಡರು. ಅವರಿಗೆ ಮಾತನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70