caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 94

ಮಕ್ಕಾ · ಅವತರಣ ಕ್ರಮ 69 · 18:94

قَالُوا۟ يَٰذَا ٱلْقَرْنَيْنِ إِنَّ يَأْجُوجَ وَمَأْجُوجَ مُفْسِدُونَ فِى ٱلْأَرْضِ فَهَلْ نَجْعَلُ لَكَ خَرْجًا عَلَىٰٓ أَن تَجْعَلَ بَيْنَنَا وَبَيْنَهُمْ سَدًّا

Kannada Translation - Hamza Buturಅವರು ಹೇಳಿದರು: “ಓ ದುಲ್-ಕರ್ನೈನ್! ನಿಶ್ಚಯವಾಗಿಯೂ ಯಾ‌ಜೂಜ್-ಮಾ‌ಜೂಜರು ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಿದ್ದಾರೆ. ನಾವು ನಿಮಗೆ ಒಂದು ಖರ್ಚನ್ನು ನಿಗದಿಪಡಿಸಿದರೆ, ನೀವು ನಮ್ಮ ಮತ್ತು ಅವರ ನಡುವೆ ಒಂದು ತಡೆಗೋಡೆಯನ್ನು ನಿರ್ಮಿಸಿಕೊಡುವಿರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70