فَمَا ٱسْطَٰعُوٓا۟ أَن يَظْهَرُوهُ وَمَا ٱسْتَطَٰعُوا۟ لَهُۥ نَقْبًا
Kannada Translation - Hamza Buturನಂತರ ಆ ಗೋಡೆಯನ್ನು ಏರಿ ಬರಲು ಅವರಿಗೆ (ಯಾಜೂಜ್-ಮಾಜೂಜರಿಗೆ) ಸಾಧ್ಯವಾಗಲಿಲ್ಲ. ಅದಕ್ಕೆ ಕನ್ನ ಕೊರೆಯಲೂ ಅವರಿಗೆ ಸಾಧ್ಯವಾಗಲಿಲ್ಲ.
فَمَا ٱسْطَٰعُوٓا۟ أَن يَظْهَرُوهُ وَمَا ٱسْتَطَٰعُوا۟ لَهُۥ نَقْبًا