caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf, ಆಯತ್ 99

ಮಕ್ಕಾ · ಅವತರಣ ಕ್ರಮ 69 · 18:99

وَتَرَكْنَا بَعْضَهُمْ يَوْمَئِذٍ يَمُوجُ فِى بَعْضٍ وَنُفِخَ فِى ٱلصُّورِ فَجَمَعْنَٰهُمْ جَمْعًا

Kannada Translation - Hamza Butur(ಅಂದು) ಅವರು ಪರಸ್ಪರ ಉಕ್ಕೇರುವಂತೆ ಅವರನ್ನು ಬಿಟ್ಟುಬಿಡುವೆವು. ಕಹಳೆಯಲ್ಲಿ ಊದಲಾಗುವುದು. ಆಗ ನಾವು ಅವರೆಲ್ಲರನ್ನೂ ಒಟ್ಟಾಗಿ ಸೇರಿಸುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70