caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 10

ಮಕ್ಕಾ · ಅವತರಣ ಕ್ರಮ 44 · 19:10

قَالَ رَبِّ ٱجْعَل لِّىٓ ءَايَةً قَالَ ءَايَتُكَ أَلَّا تُكَلِّمَ ٱلنَّاسَ ثَلَٰثَ لَيَالٍ سَوِيًّا

Kannada Translation - Hamza Buturಝಕರಿಯ್ಯಾ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೊಂದು ದೃಷ್ಟಾಂತವನ್ನು ನಿಶ್ಚಯಿಸಿಕೊಡು.” ಅಲ್ಲಾಹು ಹೇಳಿದನು: “ನೀವು ಸರಿಯಾಗಿದ್ದರೂ ಸಹ ಮೂರು ರಾತ್ರಿಗಳವರೆಗೆ ಜನರೊಡನೆ ಮಾತನಾಡಲು ನಿಮಗೆ ಸಾಧ್ಯವಾಗದಿರುವುದು ನಿಮಗಿರುವ ದೃಷ್ಟಾಂತವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70