وَحَنَانًا مِّن لَّدُنَّا وَزَكَوٰةً وَكَانَ تَقِيًّا Kannada Translation - Hamza Buturಅವರಿಗೆ ನಮ್ಮ ಕಡೆಯ ವಾತ್ಸಲ್ಯ ಮತ್ತು ಪರಿಶುದ್ಧತೆಯನ್ನೂ ನೀಡಿದೆವು. ಅವರು ದೇವಭಯವುಳ್ಳವರಾಗಿದ್ದರು.