وَسَلَٰمٌ عَلَيْهِ يَوْمَ وُلِدَ وَيَوْمَ يَمُوتُ وَيَوْمَ يُبْعَثُ حَيًّا
Kannada Translation - Hamza Buturಅವರು ಜನಿಸಿದ ದಿನ, ನಿಧನವಾಗುವ ದಿನ ಮತ್ತು ಅವರಿಗೆ ಪುನಃ ಜೀವ ನೀಡಿ ಎಬ್ಬಿಸಲಾಗುವ ದಿನ ಅವರ ಮೇಲೆ ಶಾಂತಿಯಿರುವುದು.
وَسَلَٰمٌ عَلَيْهِ يَوْمَ وُلِدَ وَيَوْمَ يَمُوتُ وَيَوْمَ يُبْعَثُ حَيًّا