وَٱذْكُرْ فِى ٱلْكِتَٰبِ مَرْيَمَ إِذِ ٱنتَبَذَتْ مِنْ أَهْلِهَا مَكَانًا شَرْقِيًّا
Kannada Translation - Hamza Buturಈ ಗ್ರಂಥದಲ್ಲಿ ಮರ್ಯಮರ ಬಗ್ಗೆ ತಿಳಿಸಿರಿ. ಅವರು ತಮ್ಮ ಮನೆಯವರಿಂದ ದೂರವಾಗಿ ಪೂರ್ವದಲ್ಲಿರುವ ಒಂದು ಸ್ಥಳಕ್ಕೆ ತೆರಳಿದ ಸಂದರ್ಭ.
وَٱذْكُرْ فِى ٱلْكِتَٰبِ مَرْيَمَ إِذِ ٱنتَبَذَتْ مِنْ أَهْلِهَا مَكَانًا شَرْقِيًّا