caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 17

ಮಕ್ಕಾ · ಅವತರಣ ಕ್ರಮ 44 · 19:17

فَٱتَّخَذَتْ مِن دُونِهِمْ حِجَابًا فَأَرْسَلْنَآ إِلَيْهَا رُوحَنَا فَتَمَثَّلَ لَهَا بَشَرًا سَوِيًّا

Kannada Translation - Hamza Buturಜನರು ನೋಡದಿರಲು ಅವರು ಒಂದು ಪರದೆಯನ್ನು ಹಾಕಿಕೊಂಡರು. ನಂತರ ನಾವು ಅವರ ಬಳಿಗೆ ನಮ್ಮ ಆತ್ಮವನ್ನು (ಜಿಬ್ರೀಲರನ್ನು) ಕಳುಹಿಸಿದೆವು. ಜಿಬ್ರೀಲ್ ಅವರ ಮುಂದೆ ಪೂರ್ಣ ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು.
Looking for a topic? Try the meaning search — your question is scanned across all 6,236 verses.
ಭಾಷೆ — 70