قَالَتْ إِنِّىٓ أَعُوذُ بِٱلرَّحْمَٰنِ مِنكَ إِن كُنتَ تَقِيًّا
Kannada Translation - Hamza Buturಮರ್ಯಮ್ ಹೇಳಿದರು: “ನಾನು ನಿನ್ನ ಕೆಡುಕಿನಿಂದ ಪರಮ ದಯಾಮಯನಲ್ಲಿ (ಅಲ್ಲಾಹನಲ್ಲಿ) ಅಭಯಕೋರುತ್ತೇನೆ. ನೀನು ದೇವಭಯವುಳ್ಳವನಾದರೆ (ನನ್ನಿಂದ ದೂರವಾಗು).”[1]
قَالَتْ إِنِّىٓ أَعُوذُ بِٱلرَّحْمَٰنِ مِنكَ إِن كُنتَ تَقِيًّا