caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 19

ಮಕ್ಕಾ · ಅವತರಣ ಕ್ರಮ 44 · 19:19

قَالَ إِنَّمَآ أَنَا۠ رَسُولُ رَبِّكِ لِأَهَبَ لَكِ غُلَٰمًا زَكِيًّا

Kannada Translation - Hamza Buturಜಿಬ್ರೀಲ್ ಹೇಳಿದರು: “ನಾನು ನಿಮ್ಮ ಪರಿಪಾಲಕನ (ಅಲ್ಲಾಹನ) ದೂತನಾಗಿದ್ದೇನೆ. ನಿಮಗೆ ಒಬ್ಬ ಪರಿಶುದ್ಧ ಪುತ್ರನನ್ನು ನೀಡಲು ನಾನು ಬಂದಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70