caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 20

ಮಕ್ಕಾ · ಅವತರಣ ಕ್ರಮ 44 · 19:20

قَالَتْ أَنَّىٰ يَكُونُ لِى غُلَٰمٌ وَلَمْ يَمْسَسْنِى بَشَرٌ وَلَمْ أَكُ بَغِيًّا

Kannada Translation - Hamza Buturಮರ್ಯಮ್ ಹೇಳಿದರು: “ನನಗೆ ಪುತ್ರ ಉಂಟಾಗುವುದು ಹೇಗೆ? ಯಾವುದೇ ಮನುಷ್ಯನು ನನ್ನನ್ನು ಮುಟ್ಟಿಲ್ಲ. ನಾನು ಶೀಲಗೆಟ್ಟವಳೂ ಅಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70