caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 21

ಮಕ್ಕಾ · ಅವತರಣ ಕ್ರಮ 44 · 19:21

قَالَ كَذَٰلِكِ قَالَ رَبُّكِ هُوَ عَلَىَّ هَيِّنٌ وَلِنَجْعَلَهُۥٓ ءَايَةً لِّلنَّاسِ وَرَحْمَةً مِّنَّا وَكَانَ أَمْرًا مَّقْضِيًّا

Kannada Translation - Hamza Buturಜಿಬ್ರೀಲ್ ಹೇಳಿದರು: “ಸಂಗತಿ ನೀವು ಹೇಳಿದಂತೆಯೇ ಆಗಿದೆ. ಆದರೆ, ಅದು ನನಗೆ ಬಹಳ ಸುಲಭವಾಗಿದೆಯೆಂದು ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳುತ್ತಾನೆ. ನಾವು ಆ ಮಗುವನ್ನು ಮನುಷ್ಯರಿಗೆ ಒಂದು ದೃಷ್ಟಾಂತವಾಗಿ ಮಾಡಲು ಬಯಸುತ್ತೇವೆ. ಆ ಮಗು ನಮ್ಮ ಕಡೆಯ ವಿಶೇಷ ದಯೆಯಾಗಿದ್ದಾರೆ. ಇದು ತೀರ್ಮಾನಿಸಲಾದ ಸಂಗತಿಯಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70