فَحَمَلَتْهُ فَٱنتَبَذَتْ بِهِۦ مَكَانًا قَصِيًّا Kannada Translation - Hamza Buturಮರ್ಯಮ್ ಮಗುವಿನ ಗರ್ಭ ಧರಿಸಿದರು. ನಂತರ ಆ ಗರ್ಭದೊಂದಿಗೆ ವಿದೂರ ಸ್ಥಳದಲ್ಲಿ ವಾಸಿಸತೊಡಗಿದರು.