فَأَجَآءَهَا ٱلْمَخَاضُ إِلَىٰ جِذْعِ ٱلنَّخْلَةِ قَالَتْ يَٰلَيْتَنِى مِتُّ قَبْلَ هَٰذَا وَكُنتُ نَسْيًا مَّنسِيًّا
Kannada Translation - Hamza Buturನಂತರ ಹೆರಿಗೆ ನೋವು ಅವರನ್ನು ಖರ್ಜೂರದ ಮರದ ಬಳಿಗೆ ತಲುಪಿಸಿತು. ಅವರು ಹೇಳಿದರು: “ಇದಕ್ಕಿಂತ ಮೊದಲೇ ನಾನು ತೀರಿ ಹೋಗಿದ್ದರೆ ಮತ್ತು ಜನರ ನೆನಪಿನಿಂದ ನಾನು ಸಂಪೂರ್ಣ ಮಾಸಿ ಹೋಗಿದ್ದರೆ ಎಷ್ಟು ಚೆನ್ನಾಗಿತ್ತು!”[1]