caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 24

ಮಕ್ಕಾ · ಅವತರಣ ಕ್ರಮ 44 · 19:24

فَنَادَىٰهَا مِن تَحْتِهَآ أَلَّا تَحْزَنِى قَدْ جَعَلَ رَبُّكِ تَحْتَكِ سَرِيًّا

Kannada Translation - Hamza Buturಆಗ ಮರ್ಯಮರ ತಳಭಾಗದಿಂದ ಒಂದು ಕೂಗು ಕೇಳಿಸಿತು: “ಬೇಸರ ಪಡಬೇಡಿ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮ ತಳಭಾಗದಲ್ಲಿ ಒಂದು ತೊರೆಯನ್ನು ಹರಿಸಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70